2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆ – 2024-25 Karnataka Govt Degree Collage Guest Faculty

Degree Collage Guest Lecturer

ಪರಿಷ್ಕರಿಸಲಾದ ಹೊಸ ತಾತ್ಕಾಲಿಕ ವೇಳಾಪಟ್ಟಿ  2024-25ನೇ ಶೈಕ್ಷಣಿಕ ಸಾಲಿನಲ್ಲಿ  ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ  ಅತಿಥಿ ಉಪನ್ಯಾಸಕರನ್ನು  ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳಲು ಪ್ರಾರಂಭಿಸಲಾಗಿದೆ. 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಕರ್ನಾಟಕ ಸರಕಾರ ಆಯ್ಕೆ ಮಾಡಿಕೊಳ್ಳುತ್ತಿದ್ದು  ಈ ಕುರಿತು ನಿಮಗೆ ಅವಶ್ಯವಿರುವಂತಹ ಎಲ್ಲ ಮಾಹಿತಿಯನ್ನು ನಿಮಗೆ ನೀಡಲು ಪ್ರಯತ್ನಿಸುತ್ತೇವೆ. ಇದರ ಕೆಳಗೆ ಅರ್ಜಿಸಲ್ಲಿಸುವ ಲಿಂಕನ್ನು ನೀಡಲಾಗಿದೆ. ಹಾಗೂ ಪೂರ್ಣ ಮಾಹಿತಿಯನ್ನೊಳಗೊಂಡ Notification Link ನ್ನು ನೀಡಲಾಗಿದೆ. ಅತಿಥಿ ಉಪನ್ಯಾಸಕರ ಸೇವೆಗೆ ಅರ್ಜಿ ಸಲ್ಲಿಸುವ … Read more

error: Don't Copy this Content is protected !!